(‘ಶ್ರಾದ್ಧದಿಂದ ‘೧೦೧ ಕುಲಗಳಿಗೆ ಗತಿ ಸಿಗುವುದು’ ಎಂದರೆ ಮರಣ ಹೊಂದಿರುವ ಜೀವದೊಂದಿಗೆ ಕೊಡುಕೊಳ್ಳುವಿಕೆಯ ಸಂಬಂಧವಿರುವ ಇತರ ಸಜೀವಿಗಳಿಗೂ ಗತಿ ಸಿಗುವುದು) : ‘ಕುಲ’ ಈ ಶಬ್ದವನ್ನು ‘ಆಯಾ ಜೀವಗಳ ಜೀವನದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಕೊಡುಕೊಳ್ಳುವಿಕೆಯ ರೂಪದಲ್ಲಿ ಸಂಪರ್ಕಕ್ಕೆ ಬಂದಿರುವ ಇತರ ಜೀವಿಗಳು’ ಎಂಬ ಅರ್ಥದಲ್ಲಿ ಉಪಯೋಗಿಸಲಾಗಿದೆಯೇ ಹೊರತು ‘ಪೀಳಿಗೆ’ ಎಂಬರ್ಥದಲ್ಲಿ ಉಪಯೋಗಿಸಲಾಗಿಲ್ಲ. ಶ್ರಾದ್ಧಾದಿ ಕರ್ಮಗಳನ್ನು ಮಾಡುವುದರಿಂದ ಆಯಾ ಲಿಂಗದೇಹಗಳ ಮೇಲೆ ಪರಿಣಾಮವಾಗಿ ಅವುಗಳ ಕೋಶಗಳಲ್ಲಿನ ಆಸಕ್ತಿಯುಕ್ತ ರಜತಮ ದಾರಗಳ ವಿಘಟನೆಯಾಗುತ್ತದೆ. ಇದರಿಂದ ಆ ಜೀವಕ್ಕೆ ಗತಿ ಸಿಗುತ್ತದೆ; ಅಲ್ಲದೆ ಅದರೊಂದಿಗೆ ಅನೇಕ ಕಾರಣಗಳಿಂದ ಸಂಪರ್ಕಕ್ಕೆ ಬಂದಿರುವ ಇತರ ಸುಮಾರು ೧೦೧ ಜೀವಗಳೂ ಸಹ ಆಯಾ ಕೊಡುಕೊಳ್ಳುವಿಕೆಯ ಸಂಪರ್ಕದಿಂದ ಮುಕ್ತವಾಗಿ ಸ್ವಲ್ಪಮಟ್ಟಿಗಾದರೂ ಗತಿಯನ್ನು ಪಡೆಯುತ್ತವೆ. ‘ಶ್ರಾದ್ಧವನ್ನು ಮಾಡುವುದರಿಂದ ೧೦೧ ಕುಲಗಳಿಗೆ ಗತಿ ಸಿಗುತ್ತದೆ’, ಅಂದರೆ ಮೃತಪಟ್ಟ ಜೀವ ದೊಂದಿಗೆ ಕೊಡುಕೊಳ್ಳುವಿಕೆಯ ಸಂಬಂಧವಿರುವ ಇತರ ಸಜೀವಿಗಳಿಗೂ ಗತಿಯು ಸಿಗುತ್ತದೆ ಎಂಬುದು ಇದರ ಅರ್ಥವಾಗಿದೆ’. - ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೨೩.೮.೨೦೦೬, ಮಧ್ಯಾಹ್ನ ೨.೧೩)
(ಆಧಾರ : ಸನಾತನ ಸಂಸ್ಥೆಯು ಮುದ್ರಿಸಿದ ಗ್ರಂಥ ‘ಶ್ರಾದ್ಧ - ೨ ಭಾಗಗಳು’)
ಸಂಬಂಧಿಸಿದ ವಿಷಯಗಳು
ಶ್ರೀ ಗುರುದೇವ ದತ್ತ : ಅತೃಪ್ತ ಪೂರ್ವಜರ ತೊಂದರೆಗಳಿಂದ ರಕ್ಷಿಸುವ ದೇವತೆ
ಶ್ರಾದ್ಧವನ್ನು ಮಾಡುವುದರ ಮಹತ್ವ
ಶ್ರಾದ್ಧವನ್ನು ಯಾವಾಗ ಮಾಡಬೇಕು?
ಶ್ರಾದ್ಧವನ್ನು ಮಾಡಿದ ನಂತರ ಪಿತೃಗಳಿಗೆ ಸದ್ಗತಿ ದೊರಕುವ ಪ್ರಕ್ರಿಯೆ
ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಏಕೆ ಮಾಡಬೇಕು?
ಶ್ರಾದ್ಧದಲ್ಲಿ ಪಿತೃಗಳಿಗೆ ನೀಡಿದ ಅನ್ನವು ಅವರಿಗೆ ಹೇಗೆ ತಲುಪುತ್ತದೆ?
ಶ್ರಾದ್ಧಕರ್ಮವನ್ನು ಮಾಡುವಾಗ ಕೇವಲ ಪಿತೃಗಳ ಹೆಸರು ಮತ್ತು ಅವರ ಗೋತ್ರವನ್ನು ಹೇಳುವುದರಿಂದ ಅವರಿಗೆ ಶ್ರಾದ್ಧದ ಹವ್ಯವು (ಆಹಾರ) ಹೇಗೆ ಸಿಗುತ್ತದೆ?
ನಾರಾಯಣಬಲಿ, ನಾಗಬಲಿ ಮತ್ತು ತ್ರಿಪಿಂಡಿ ಶ್ರಾದ್ಧವಿಧಿಗಳ ಬಗ್ಗೆ ಮಹತ್ವದ ಸೂಚನೆಗಳು
ನಾರಾಯಣಬಲಿ ಮತ್ತು ನಾಗಬಲಿ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ
ತ್ರಿಪಿಂಡಿ ಶ್ರಾದ್ಧ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ
ಮೃತ ವ್ಯಕ್ತಿಯ ಬಾಯಿಯಲ್ಲಿ ಗಂಗಾಜಲವನ್ನು ಹಾಕಿ, ತುಳಸಿ ಎಲೆಯನ್ನು ಏಕೆ ಇಡುತ್ತಾರೆ?
ಮೃತದೇಹವನ್ನು ಮನೆಯಲ್ಲಿಡುವಾಗ ಕಾಲುಗಳನ್ನು ದಕ್ಷಿಣ ದಿಕ್ಕಿಗೆ ಏಕೆ ಮಾಡುತ್ತಾರೆ?
ಅಸ್ಥಿಸಂಚಯ ಮತ್ತು ಅಸ್ಥಿವಿಸರ್ಜನೆ

No comments:
Post a Comment
Note: only a member of this blog may post a comment.