ಈ ಬ್ಲಾಗ್‌ನಲ್ಲಿರುವ ಸಂಪೂರ್ಣ ವಿಷಯಗಳ ವಿವರ

ಈ ಬ್ಲಾಗ್‌ನಲ್ಲಿರುವ ವಿಷಯಗಳನ್ನು ಇಲ್ಲಿಂದ ನಕಲು ಮಾಡಿ ಇತರ ಕಡೆಗಳಲ್ಲಿ ಹಾಕುವವರು ಅಥವಾ ಮುದ್ರಿಸುವವರು ನಮ್ಮ ಅನುಮತಿ ಪಡೆದು, ಆಧಾರಗ್ರಂಥವನ್ನು ಉಲ್ಲೇಖಿಸಬೇಕು ಮತ್ತು ಸಂಪರ್ಕ ಸಂಖ್ಯೆ ಸಹಿತ ಹಾಕಬೇಕು. ಆಧಾರ ಮತ್ತು ಸಂಪರ್ಕರಹಿತ ವಿಷಯಗಳನ್ನು ಹಾಕಿದರೆ ಕಾಪಿರೈಟ್ ಉಲ್ಲಂಘನೆಯಾಗಿರುತ್ತದೆ. ನಮ್ಮನ್ನು ಸಂಪರ್ಕಿಸಿ - dharma.granth0@gmail.com

ಪ್ರತಿಯೊಬ್ಬ ಹಿಂದೂಗಳಿಗೆ ನಮ್ಮ ಧರ್ಮದ ವಿಷಯ ತಿಳಿಯಲೇಬೇಕು ಎಂಬುದೂ ನಮ್ಮ ಇಚ್ಛೆ, ಆದರೆ ನೀವು ಇಲ್ಲಿಂದ ತೆಗೆದುಕೊಂಡ ವಿಷಯಕ್ಕೆ ಆಧಾರ ಗ್ರಂಥದ ಹೆಸರನ್ನು ಹಾಕುವ ಉದ್ದೇಶ "ನಮಗೆ ಪ್ರಸಿದ್ಧಿ ಸಿಗಬೇಕು; ಹೆಸರುವಾಸಿಯಾಗಬೇಕು" ಎಂದಲ್ಲ, ಆಧಾರ ಗ್ರಂಥದ ಹೆಸರನ್ನು ತೆಗೆಯುವುದರಿಂದ ಜನರಿಗೆ ಆಯಾ ಧರ್ಮಶಿಕ್ಷಣದ ಬಗ್ಗೆ ಸನಾತನ ಸಂಸ್ಥೆಯ ಗ್ರಂಥದಲ್ಲಿ ವಿವರವಾದ ಮಾಹಿತಿ ಸಿಗುತ್ತದೆ ಎಂದು ತಿಳಿಯುವುದೂ ಇಲ್ಲ ಮತ್ತು ಹಿಂದೂಗಳಿಗೆ ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಸಿಗುವ ಒಂದು ದಾರಿಯನ್ನು ಅಥವಾ ಅವರಿಗೆ ಬಂದ ಸಂದೇಹವನ್ನು ನಿವಾರಣೆ ಮಾಡಿಕೊಳ್ಳುವ ಒಂದು ದಾರಿಯನ್ನು ನೀವು ಮುಚ್ಚಿದಂತಾಗುತ್ತದೆ. ಧರ್ಮದ ವಿಷಯವನ್ನು ತಿಳಿದುಕೊಂಡ ನಂತರ ಜನರಿಗೆ ಮುಂದುಮುಂದಿನ ಹಂತದ ಆಧ್ಯಾತ್ಮಿಕ ಸಾಧನೆಯನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. - ಧರ್ಮಗ್ರಂಥ (ಸನಾತನ ಸಂಸ್ಥೆ)

ಆಚಾರಧರ್ಮದ ಬಗೆಗಿನ ಲೇಖನಗಳು
  1. ಹೊಸ್ತಿಲಿನ ಮೇಲೆ ಕುಳಿತುಕೊಂಡು ಏಕೆ ಸೀನಬಾರದು?
  2. ರಾತ್ರಿ ಸಮಯದಲ್ಲಿ ಏಕೆ ಕಸ ಗುಡಿಸಬಾರದು?
  3. ಕೂದಲನ್ನು ಬಿಸಿಲಿನಲ್ಲಿ ಒಣಗಿಸುವುದರಿಂದಾಗುವ ಲಾಭ ಮತ್ತು ಯಂತ್ರದಿಂದ ಒಣಗಿಸುವುದರಿಂದಾಗುವ ಹಾನಿ
  4. ಹುಣ್ಣಿಮೆ ಮತ್ತು ಅಮಾವಾಸ್ಯೆಯಂದು ಕೂದಲನ್ನು ಏಕೆ ತೊಳೆಯಬಾರದು?
  5. ಯಾವ ದಿನ ಕೂದಲುಗಳನ್ನು ಕತ್ತರಿಸಬಾರದು? ಏಕೆ ಕತ್ತರಿಸಬಾರದು?
  6. ಕೂದಲುಗಳ ಮೂಲಕ ಹೇಗೆ ಮಾಟ ಮಾಡುತ್ತಾರೆ?
  7. ಯಜ್ಞದಲ್ಲಿ ಆಹುತಿ ನೀಡುವುದೆಂದರೆ ವಸ್ತುಗಳನ್ನು ಸುಡುವುದು ಅಥವಾ ವ್ಯಯ ಮಾಡುವುದಲ್ಲ, ಅವುಗಳ ಶಕ್ತಿಯನ್ನು ಹೆಚ್ಚಿಸುವುದು!
  8. ವಾಸ್ತುದೋಷವನ್ನು ದೂರಗೊಳಿಸುವ ಸುಲಭ ಪದ್ಧತಿಗಳು
  9. ವಾಸ್ತುವಿನಲ್ಲಿ ಧೂಪ ಹೇಗೆ ತೋರಿಸಬೇಕು?
  10. ವಾಸ್ತು ಆನಂದದಾಯಕವಾಗಲು ಏನು ಮಾಡಬೇಕು ?
  11. ಕೂದಲನ್ನು ಹಾಗೇ ಬಿಟ್ಟುಕೊಂಡು ಏಕೆ ಹೊರಗೆ ಹೋಗಬಾರದು?
  12. ವಾಸ್ತು ಸ್ವಚ್ಛವಾಗಿರಲು ಆಚಾರಧರ್ಮ ಪಾಲಿಸಿ!
  13. ಹಬ್ಬದಂದು ಹೊಸ ಅಥವಾ ರೇಷ್ಮೆ ಬಟ್ಟೆ ಧರಿಸುವುದರಿಂದಾಗುವ ಲಾಭಗಳು
  14. ಹುಟ್ಟುಹಬ್ಬವನ್ನು ಜನ್ಮತಿಥಿಗನುಸಾರ ಆಚರಣೆ ಮಾಡುವುದರ ಮಹತ್ವ
  15. ಹುಟ್ಟುಹಬ್ಬವನ್ನು ಆಚರಿಸುವ ಪದ್ಧತಿ
  16. ನಿಮ್ಮ ಜನ್ಮತಿಥಿ ಇಲ್ಲಿ ಪಡೆಯಿರಿ.
  17. ದೇವಸ್ಥಾನಗಳ ಪಾವಿತ್ರ್ಯವನ್ನು ಕಾಪಾಡಿರಿ!
  18. ಸೂರ್ಯನಮಸ್ಕಾರ ಮಾಡುವ ಪದ್ಧತಿ
  19. ರಾತ್ರಿಯ ಸಮಯದಲ್ಲಿ ಕನ್ನಡಿಯನ್ನು ಏಕೆ ನೋಡಬಾರದು?
  20. ಆಚಾರಧರ್ಮ ಎಂದರೇನು? ಅದರಿಂದ ಏನು ಲಾಭ?
  21. ಮಲಮೂತ್ರ ವಿಸರ್ಜನೆ ಮಾಡುವಾಗ ಜನಿವಾರವನ್ನು ಬಲಗಿವಿಯ ಮೇಲೆ ಏಕೆ ಇಡಬೇಕು?
  22. ಮುಸ್ಸಂಜೆಯ ಸಮಯದಲ್ಲಿ ದೀಪವನ್ನು ಹಚ್ಚುವುದರ ಶಾಸ್ತ್ರ
  23. ವಾಸ್ತುಶುದ್ಧಿ ಮತ್ತು ವಾಸ್ತುಶುದ್ಧಿಯ ಕೆಲವು ಪದ್ಧತಿಗಳು
  24. ಸ್ನಾನವನ್ನು ಮಾಡುವಾಗ ಪಠಿಸಬೇಕಾದ ಶ್ಲೋಕಗಳು
  25. ಕರದರ್ಶನ
  26. ಬೆಳಗ್ಗೆ ಎದ್ದ ಕೂಡಲೇ ಕರದರ್ಶನ ಮಾಡುವುದರಿಂದಾಗುವ ಸೂಕ್ಷ್ಮ ಲಾಭಗಳು
  27. ಯಾವ ಬೆರಳಿನಿಂದ ಕುಂಕುಮ ಹಚ್ಚಬೇಕು ಮತ್ತು ಅದರ ಹಿಂದಿನ ಶಾಸ್ತ್ರವೇನು?
ಆಭರಣಗಳ ಕುರಿತಾದ ಲೇಖನಗಳು
  1. ಬಾಳೆಯ ಎಲೆಯನ್ನು ಇಡುವ ಪದ್ಧತಿ
  2. ಟಿಕಲಿಯನ್ನು ಹಚ್ಚಿಕೊಳ್ಳುವುದಕ್ಕಿಂತ ಕುಂಕುಮ ಹಚ್ಚಿಕೊಳ್ಳುವುದು ಏಕೆ ಯೋಗ್ಯ?
  3. ಕಿವಿಗಳ ಅಂಚಿನಲ್ಲಿ ಒಂದಕ್ಕಿಂತ ಹೆಚ್ಚು ರಂಧ್ರಗಳನ್ನು ಮಾಡುವುದರಿಂದಾಗುವ ಹಾನಿ!
  4. ಮೂಗುತಿ ಧರಿಸುವುದರಿಂದಾಗುವ ಲಾಭಗಳು
  5. ಕಿವಿಗಳಲ್ಲಿ ಧರಿಸುವ ಆಭರಣಗಳ (ಕರ್ಣಾಭರಣ) ಮಹತ್ವ
  6. ವಿಧವೆಯರು ಆಭರಣಗಳನ್ನು ಏಕೆ ಧರಿಸಬಾರದು?
  7. ಬಳೆಗಳು (ಕಂಕಣಗಳು)
  8. ಕಾಲುಂಗುರ - ಮಹತ್ವ ಮತ್ತು ಲಾಭ
  9. ಕಾಲ್ಗೆಜ್ಜೆಗಳು - ಮಹತ್ವ ಮತ್ತು ಲಾಭ
ಆಹಾರದ ವಿಷಯದ ಲೇಖನಗಳು
  1. ಆಹಾರ ಮತ್ತು ಮನುಷ್ಯ ಹಾಗೂ ಮನಸ್ಸಿನ ಸಂಬಂಧ
  2. ಆಹಾರದ ವಿಧಕ್ಕನುಸಾರ ಸ್ವಭಾವವೈಶಿಷ್ಟ್ಯಗಳು ನಿರ್ಮಾಣವಾಗುವುದು
  3. ಉಪವಾಸದ ಬಗ್ಗೆ ವೈಜ್ಞಾನಿಕ ಸಂಶೋಧಕರ ನಿಷ್ಕರ್ಷ
  4. ಚಹಾ, ಕಾಫಿ ಇವುಗಳ ದುಷ್ಪರಿಣಾಮಗಳು
  5. ಬೆಲ್ಲದಿಂದಾಗುವ ಲಾಭಗಳು
  6. ಸಕ್ಕರೆಯ ದುಷ್ಪರಿಣಾಮಗಳು
  7. ಫಾಸ್ಟ್ ಫುಡ್’ನ ದುಷ್ಪರಿಣಾಮಗಳು
  8. ಋತುಗಳಿಗನುಸಾರ ಆಹಾರದ ನಿಯಮಗಳು
  9. ಸಾಯಂಕಾಲ ಹಾಲು, ಬೆಳಗ್ಗೆ ನೀರು ಮತ್ತು ಊಟದ ಕೊನೆಗೆ ಮಜ್ಜಿಗೆ ಕುಡಿಯುವುದರ ಮಹತ್ವ
  10. ‘ಚಿಕನ್ ಬರ್ಗರ್’ನ ಸೂಕ್ಷ್ಮ-ಪರಿಣಾಮಗಳು
  11. ಊಟವನ್ನು ಮಾಡುವ ವ್ಯಕ್ತಿಯು ಉಪಸ್ಥಿತನಿಲ್ಲದಿದ್ದರೆ ತಟ್ಟೆಯಲ್ಲಿ ಅನ್ನವನ್ನು ಏಕೆ ಬಡಿಸಿಡಬಾರದು?
  12. ಮದ್ಯಪಾನದ ದುಷ್ಪರಿಣಾಮ
  13. ಆಹಾರ ಮತ್ತು ಕಪ್ಪು ಶಕ್ತಿ ಹಾಗೂ ಅದರ ಬಗ್ಗೆ ತೆಗೆದುಕೊಳ್ಳಬೇಕಾದ ಕಾಳಜಿ
  14. ಎಂಜಲನ್ನವನ್ನು ಏಕೆ ತಿನ್ನಬಾರದು?
  15. ತಟ್ಟೆಯನ್ನು ತೊಡೆಯ ಮೇಲೆ ಇಟ್ಟುಕೊಂಡು ಏಕೆ ಊಟವನ್ನು ಮಾಡಬಾರದು?
  16. ಪುರುಷರು ಮತ್ತು ಸ್ತ್ರೀಯರು ಊಟಕ್ಕೆ ಕುಳಿತುಕೊಳ್ಳುವ ಪದ್ಧತಿ
  17. ಎಡಗೈಯಿಂದ ಊಟ ಏಕೆ ಮಾಡಬಾರದು? ಬಲಗೈಯಿಂದ ಏಕೆ ಮಾಡಬೇಕು?
  18. ಗ್ರಹಣಕಾಲದಲ್ಲಿ ಆಹಾರವನ್ನು ಏಕೆ ಸೇವಿಸಬಾರದು?
  19. ರಾತ್ರಿ ಮೊಸರನ್ನು ಏಕೆ ತಿನ್ನಬಾರದು?
  20. ಊಟಕ್ಕೆ ಕುಳಿತುಕೊಳ್ಳುವಾಗ ದಕ್ಷಿಣ ದಿಕ್ಕಿಗೆ ಏಕೆ ಮುಖ ಮಾಡಬಾರದು?
ದೇವರ ಪೂಜೆ ಮತ್ತು ಉಪಾಸನೆಯ ಬಗೆಗಿನ ಲೇಖನಗಳು
  1. ಷೋಡಶೋಪಚಾರ ಪೂಜೆಯನ್ನು ಹೇಗೆ ಮಾಡಬೇಕು?
  2. ನೈವೇದ್ಯವನ್ನು ಅರ್ಪಿಸುವಾಗ ತಟ್ಟೆಯ ಸುತ್ತಲೂ ನೀರಿನ ಮಂಡಲ ಏಕೆ ಹಾಕುತ್ತಾರೆ?
  3. ದೇವರಿಗೆ ನೈವೇದ್ಯ ಅರ್ಪಿಸುವಾಗ ತುಳಸೀ ಎಲೆಯನ್ನು ಏಕೆ ಉಪಯೋಗಿಸುತ್ತಾರೆ?
  4. ದೇವರ ಪೂಜೆಯಾದ ನಂತರ ಮಾಡಬೇಕಾದ ಕೃತಿಗಳು ಮತ್ತು ಅದರ ಹಿಂದಿನ ಶಾಸ್ತ್ರ
  5. ಕರ್ಪೂರ ದೀಪದ ಮಹತ್ವ ಮತ್ತು ಅದರ ಲಾಭ
  6. ಕರ್ಪೂರದ ಆರತಿ ಯಾವಾಗ ಮಾಡಬೇಕು ಮತ್ತು ಅದರ ಲಾಭವೇನು?
  7. ಅರ್ಚನೆ - ವಿವಿಧ ರೀತಿಯ ಅರ್ಚನೆ ಮತ್ತು ಅದರ ಹಿಂದಿನ ಶಾಸ್ತ್ರ
  8. ಶಿವಪೂಜೆಯ ಕೆಲವು ವೈಶಿಷ್ಟ್ಯಗಳು ಮತ್ತು ಅವುಗಳ ಹಿಂದಿನ ಶಾಸ್ತ್ರ!
  9. ಆರತಿಯನ್ನು ಪ್ರಾರಂಭಿಸುವುದರ ಮೊದಲು ಶಂಖವನ್ನು ಏಕೆ ಊದಬೇಕು?
  10. ಬೆಳಗ್ಗೆ ಮತ್ತು ಸಾಯಂಕಾಲ ಎರಡು ಸಲ ಏಕೆ ಆರತಿಯನ್ನು ಮಾಡಬೇಕು?
  11. ಶ್ರೀ ದತ್ತಸ್ತವಸ್ತೋತ್ರಮ್
  12. ಶ್ರೀದತ್ತಾತ್ರೇಯಸ್ತೋತ್ರಮ್ (ನಾರದಪುರಾಣ)
  13. ಶ್ರೀ ಗಣೇಶ ಪೂಜಾವಿಧಿ
  14. ಹಸುವಿನ ಸೆಗಣಿಯಿಂದ ಭಸ್ಮವನ್ನು ತಯಾರಿಸುವ ವಿಧಿ
  15. ಬಿಲ್ವಾಷ್ಟಕಮ್
  16. ಲಿಂಗಾಷ್ಟಕಮ್
  17. ಶಿವಾಷ್ಟಕಮ್
  18. ಶಿವಪಂಚಾಕ್ಷರಿ ಸ್ತೋತ್ರಮ್
  19. ಆತ್ಮ ಷಟಕಮ್ / ನಿರ್ವಾಣ ಷಟಕಮ್
  20. ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಪದ್ಧತಿ
  21. ರುದ್ರಾಕ್ಷಿಧಾರಣೆ
  22. ಆದಿಶಂಕರಾಚಾರ್ಯ ವಿರಚಿತ ಶಿವಮಾನಸಪೂಜಾ
  23. ಘಂಟಾನಾದದ ಮಹತ್ವ
  24. ಭಸ್ಮಧಾರಣೆ
  25. ಭಸ್ಮವನ್ನು ಎಲ್ಲಿ ಹಚ್ಚಿಕೊಳ್ಳಬೇಕು? ಹೇಗೆ ಹಚ್ಚಿಕೊಳ್ಳಬೇಕು?
  26. ದೇವರ ಪೂಜೆಯ ಸಿದ್ಧತೆಯ ಸಂದರ್ಭದಲ್ಲಿನ ಕೆಲವು ಕೃತಿಗಳ ಶಾಸ್ತ್ರ
  27. ನವಗ್ರಹಸ್ತೋತ್ರ
  28. ಶ್ರೀ ಗಣೇಶನ ಪೂಜೆಯಲ್ಲಿ ಉಪಯೋಗಿಸುವ ವಿಶಿಷ್ಟ ವಸ್ತು - ದೂರ್ವೆ
  29. ಬಲಮುರಿ ಮತ್ತು ಎಡಮುರಿ ಗಣಪತಿಯ ವಿಶೇಷತೆ
  30. ಅವಿವಾಹಿತರಿಗೆ ಬ್ರಹ್ಮಚಾರಿ ಮಾರುತಿಯ ಉಪಾಸನೆ ಮಾಡಲು ಏಕೆ ಹೇಳುತ್ತಾರೆ?
  31. ಶನಿಕಾಟ ನಿವಾರಣೆಗೆ ಮಾರುತಿಯ ಉಪಾಸನೆ ಹೇಗೆ ಮಾಡಬೇಕು?
  32. ಮಾರುತಿಗೆ ತೆಂಗಿನಕಾಯಿಯನ್ನು ಏಕೆ ಮತ್ತು ಹೇಗೆ ಅರ್ಪಿಸಬೇಕು?
  33. ಮಾರುತಿಗೆ ಎಣ್ಣೆ, ಸಿಂಧೂರ, ಎಕ್ಕದ ಎಲೆ-ಹೂವುಗಳನ್ನು ಏಕೆ ಅರ್ಪಿಸುತ್ತಾರೆ?
  34. ಶ್ರೀರಾಮರಕ್ಷಾ ಸ್ತೋತ್ರ
 ದೇವತೆಗಳ ಬಗೆಗಿನ ಲೇಖನಗಳು
  1. ದತ್ತಾತ್ರೇಯ - ಶ್ರೀ ಗುರುದೇವ ದತ್ತ
  2. ಮಾರುತಿ
  3. ಬಾದಾಮಿಯ ಶಕ್ತಿದೇವತೆ ಶ್ರೀ ಬನಶಂಕರಿ ದೇವಿ
  4. ಶ್ರೀ ಸರಸ್ವತಿದೇವಿ
  5. ಶಿವಲಿಂಗದ ವಿಧಗಳು
  6. ಶಿವನ ಮೂರ್ತಿವಿಜ್ಞಾನ, ಶಿವಲಿಂಗದ ಆಕಾರದ ಅರ್ಥ
  7. ಶಿವನ ವಿಶ್ರಾಂತಿಯ ಕಾಲ ಎಂದರೇನು?
  8. ಜ್ಯೋತಿರ್ಲಿಂಗಗಳು
  9. ಪಂಚಮುಖಿ ಮಾರುತಿ

No comments:

Post a Comment

Note: only a member of this blog may post a comment.